PM expresses grief on the loss of lives in Bihar boat tragedy approves ex gratia from PMNRF

ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ಅವರು ತಮ್ಮ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಘಟನೆಯಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ತೀವ್ರವಾಗಿ ಗಾಯಗೊಂಡವರಿಗೆ 50 ಸಾವಿರ ರೂಪಾಯಿಗಳ ಪರಿಹಾರಕ್ಕೆ ತಮ್ಮ ಅನುಮೋದನೆ ನೀಡಿದ್ದಾರೆ.