PM Narendra Modi condoles unfortunate accident in Reasi, Jammu and Kashmir

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದ ರಿಯಾಸಿಯ ರಸ್ತೆ ಅಪಘಾತದಲ್ಲಿ ಆದ ಜೀವ ಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

“ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಸಂಭವಿಸಿದ ದುರ್ದೈವಿ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಸಂವೇದನೆ ಹಾಗೂ ಗಾಯಾಳುಗಳೊಂದಿಗೆ ನನ್ನ ಪ್ರಾರ್ಥನೆ ಇದೆ.”, ಎಂದು ಪ್ರಧಾನಿ ತಿಳಿಸಿದ್ದಾರೆ.